Thursday, November 9, 2023

ಕರುಣಾಳು ಬಾ ಬೆಳಕೆ | KarunaaLu Baa BeLake - B M Srikantaiah

KarunaaLu Baa BeLake Lyrics - B M Srikantaiah Music - Mysore Anantha Swamy Cover Song by Raksha Mahendra on occasion of #deepavali ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ ಕೈ ಹಿಡಿದು ನಡೆಸೆನ್ನನು ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ ಕೈ ಹಿಡಿದು ನಡೆಸೆನ್ನನು ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ ಕೈ ಹಿಡಿದು ನಡೆಸದಿಹೆಯಾ ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು ಇರುಳನ್ನು ನೂಕದಿಹೆಯಾ? ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು ಈ ನಡುವೆ ಕಳಕೊಂಡ ದಿವ್ಯ ಮುಖ ನಗುತ